HomeKarnatakaBIG NEWS : ಯಾವುದೇ ಕಾರಣಕ್ಕೂ 'ಯುವನಿಧಿ' ಯೋಜನೆಯನ್ನು ನಿಲ್ಲಿಸಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್

BIG NEWS : ಯಾವುದೇ ಕಾರಣಕ್ಕೂ ‘ಯುವನಿಧಿ’ ಯೋಜನೆಯನ್ನು ನಿಲ್ಲಿಸಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಯಾವುದೇ ಕಾರಣಕ್ಕೂ ‘ಯುವನಿಧಿ’ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಯುವನಿಧಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪದವಿ ಪಡೆದು ನಿರುದ್ಯೋಗಿಗಳಾಗಿರುವ ಎಲ್ಲ ಯುವಕರಿಗೂ ಈ ಯೋಜನೆಯ ಲಾಭ ದೊರಕಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಯುವನಿಧಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಸಚಿವ ಶರಣಪ್ರಕಾಶ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular