ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ | NHAI Recruitment

ನವದೆಹಲಿ: ನ್ಯಾಶನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ(NHAI) ಎರಡು ವರ್ಷಗಳ ಒಪ್ಪಂದದಲ್ಲಿ 18 ಸಲಹೆಗಾರ ಮತ್ತು ಜೂನಿಯರ್ ಸಲಹೆಗಾರರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

NHAI ಅಧಿಕೃತ ವೆಬ್‌ಸೈಟ್ nhai.gov.in ನಲ್ಲಿ ಅಪ್ಲಿಕೇಶನ್ ವಿಂಡೋ ತೆರೆದಿರುತ್ತದೆ. ಅಭ್ಯರ್ಥಿಗಳು ಜನವರಿ 4, 2024 ರವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಹತಾ ಮಾನದಂಡಗಳು, ಹೆಚ್ಚಿನ ಮಾಹಿತಿ ಮತ್ತು ಆನ್‌ಲೈನ್ ಅರ್ಜಿಗಳ ಸಲ್ಲಿಕೆಗಾಗಿ ಅಧಿಕೃತ ವೆಬ್‌ಸೈಟ್‌ ಗಮನಿಸಬಹುದು.

ಆನ್‌ಲೈನ್‌ನಲ್ಲಿ ಡಿಸೆಂಬರ್ 8, 2023 ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

ಎನ್‌ಹೆಚ್‌ಎಐ ಸಲಹೆಗಾರ 1 ಸ್ಥಾನ ಮತ್ತು ಜೂನಿಯರ್ ಅಡ್ವೈಸರ್‌ಗಾಗಿ 17 ಸ್ಥಾನಗಳಿಗೆ ನೇಮಕಾತಿ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read