HomeKarnatakaಬೆಂಗಳೂರಿನಲ್ಲಿ ʻಅಬ್ಬಾಸ್ ಅಲಿʼಯನ್ನು ಮತ್ತೆ ವಶಕ್ಕೆ ಪಡೆದ ʻNIAʼ ಅಧಿಕಾರಿಗಳು

ಬೆಂಗಳೂರಿನಲ್ಲಿ ʻಅಬ್ಬಾಸ್ ಅಲಿʼಯನ್ನು ಮತ್ತೆ ವಶಕ್ಕೆ ಪಡೆದ ʻNIAʼ ಅಧಿಕಾರಿಗಳು

ಬೆಂಗಳೂರು : ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್‌ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಎನ್‌ ಐಎ ಅಧಿಕಾರಿಗಳು ಅಬ್ಬಾಸ್ ಅಲಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಆದರೆ ಇದೀಗ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಬ್ಬಾಸ್ ಅಲಿಯನ್ನ ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಮತ್ತಷ್ಟು ವಿಚಾರಣೆಗಾಗಿ ಮತ್ತೆ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular