HomeLatest Newsಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಉಗ್ರ ನಾಸಿರ್ ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ಎಎಸ್ಐ ಚಾಂದ್ ಪಾಷ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಆರೋಪ ಪಟ್ಟಿಯಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಉಲ್ಲೇಖಿಸಿದ್ದು, ಸಿಎಆರ್ ಎಎಸ್ಐ ಚಾಂದ್ ಪಾಷಾ, ಅನಿಸಾ ಫಾತಿಮಾ, ಡಾ.ನಾಗರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಹಿಂದೆ ಪರಾರುಯಾಗಿದ್ದ ಜುನದ್ ಸೇರಿದಂತೆ ೯ ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಇದೀಗ ಹೆಚ್ಚುವರಿಯಾಗಿ ಎನ್ ಐಎ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular