HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ತಂಡ (NIA)ದ ಅಧಿಕಾರಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಶಂಕಿತ ಉಗ್ರರನನ್ನು ಬಂಧಿಸಿದ್ದಾರೆ.

ಎನ್ ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ನಡೆಸಿದ ದಾಳಿಯಲ್ಲಿ ಓರ್ವ ಶಂಕಿತನನ್ನು ಬಂಧಿಸಲಾಗಿದ್ದು, ಈತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಅನುಮಾನದ ಮೇರೆಗೆ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಎನ್ನಲಾಗಿದ್ದೆ. ಈತನಿಂದ 16 ಲಕ್ಷದ 42 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular