ನವದೆಹಲಿ : ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಟ್ಯಾಬ್ಲೆಟ್ ಹಿಡಿದು ನೂತನ ಸಂಸತ್ತಿಗೆ ಆಗಮಿಸಿದ್ದಾರೆ. ಇದಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿತಿನ್ನಿಸಿದ್ದಾರೆ.
Union Minister of Finance and Corporate Affairs Nirmala Sitharaman along with Ministers of State Dr Bhagwat Kishanrao Karad and Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the Union… pic.twitter.com/o2UrUCRuaH
— ANI (@ANI) February 1, 2024
#WATCH | Finance Minister Nirmala Sitharaman carrying the Budget tablet arrives at Parliament, to present the country's interim Budget pic.twitter.com/yMLD10p3aK
— ANI (@ANI) February 1, 2024

