HomeEntertainmentಚೊಚ್ಚಲ ಸಿನಿಮಾ ನಿರ್ಮಾಣದತ್ತ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ

ಚೊಚ್ಚಲ ಸಿನಿಮಾ ನಿರ್ಮಾಣದತ್ತ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಇದೀಗ ನಿರ್ಮಾಪಕಿಯಾಗುತ್ತಿದ್ದಾರೆ. ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆಯಡಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ‘ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ’ ಎಂಬ ಪೋಸ್ಟರ್ ಮೂಲಕ ತಮ್ಮ ಸಿನಿಮಾ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಚಿತ್ರಕ್ಕೆ ವಂಶಿ ( Vamshi) ಎಂಬುವವರು ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ’ ಎಂಬ ಪೋಸ್ಟರ್ ಮೂಲಕ ನಿವೇದಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾದ ಶೀರ್ಷಿಕೆಇನ್ನೂ ಕೂಡ ಫೈನಲ್ ಆಗಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular