HomeLatest NewsBIG NEWS : 'NMMS' ಪರೀಕ್ಷೆಯ ಕರಡು ಪ್ರವೇಶ ಪತ್ರ ಬಿಡುಗಡೆ : ವಿದ್ಯಾರ್ಥಿಗಳಿಗೆ ಇಲ್ಲಿದೆ...

BIG NEWS : ‘NMMS’ ಪರೀಕ್ಷೆಯ ಕರಡು ಪ್ರವೇಶ ಪತ್ರ ಬಿಡುಗಡೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  2025-26ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:18.01.2026 ಭಾನುವಾರದಂದು ನಡೆಸಲಾಗುತ್ತದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಕರಡು ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ.

https://kseab.karnataka.gov.in/ ವೆಬ್ ಸೈಟ್ ನಲ್ಲಿ ಕರಡು ಪ್ರವೇಶ ಪತ್ರಗಳನ್ನು ಮುಖ್ಯಶಿಕ್ಷಕರು/ಪ್ರಾಂಶುಪಾಲರು Download ಮಾಡಿಕೊಂಡು ವಿದ್ಯಾರ್ಥಿಗಳ ಮಾಹಿತಿಯನ್ನು ಪರಿಶೀಲಿಸಿಕೊಂಡು ಯಾವುದೇ ಬದಲಾವಣೆಗಳು ಇದ್ದಲ್ಲಿ (SATS ಮಾಹಿತಿಯನ್ನು ಹೊರೆತುಪಡಿಸಿ) ದಿನಾಂಕ:03.01.2026 ರೊಳಗೆ ಕೆ.ಎಸ್.ಕ್ಯು.ಎ.ಎ.ಸಿ ಕಛೇರಿಗೆ ಇ-ಮೇಲ್ ಮೂಲಕ([email protected]) ತಿಳಿಸಲು ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular