HomeKarnatakaBIG NEWS : ‘ರಾಷ್ಟ್ರಧ್ವಜ’ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ :...

BIG NEWS : ‘ರಾಷ್ಟ್ರಧ್ವಜ’ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ : ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ರಾಷ್ಟ್ರಧ್ವಜ’ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ.

ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ.ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಚುನಾವಣಾ ಸಮೀಕ್ಷೆಯನ್ನು ಮಾಡಿಸಿದ್ದು, ಅದರಂತೆ ಹೇಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular