ಕ್ರಿಮಿನಲ್ ಕೇಸ್ ಇದ್ರೆ ಪಾಸ್ಪೋರ್ಟ್ ನವೀಕರಣ ಇಲ್ಲ: ಹೈಕೋರ್ಟ್ ಆದೇಶ

Centre Can't Act As Silent Spectator: Karnataka HC Grants 2 Weeks To Appoint Presiding Officer To Industrial Tribunal Cum Labour Court

ಬೆಂಗಳೂರು: ಕ್ರಿಮಿನಲ್ ಕೇಸ್ ಬಾಕಿ ಇದ್ದರೆ ಪಾಸ್ಪೋರ್ಟ್ ನವೀಕರಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿ ಆದೇಶಿಸಿದೆ.

ಮುಂದೆ ಕ್ರಿಮಿನಲ್ ಪ್ರಕರಣ ಬಾಕಿ ಇರುವ ಕಾರಣಕ್ಕೆ ತಮ್ಮ ಪಾಸ್ಪೋರ್ಟ್ ನವೀಕರಿಸಲು ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿ ನಿರಾಕರಿಸಿ ನೀಡಿದ್ದ ಹಿಂಬರಹ ರದ್ದುಪಡಿಸಬೇಕೆಂದು ಕೋರಿ ಸಂತೋಷ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಕ್ರಿಮಿನಲ್ ಕೇಸ್ ಬಾಕಿ ಇದ್ದರೆ ಪಾಸ್ಪೋರ್ಟ್ ನವೀಕರಣಕ್ಕೆ ಅವಕಾಶ ನೀಡಲಾಗದು ಎಂದು ಆದೇಶ ನೀಡಿದ್ದು, ಪಾಸ್ಪೋರ್ಟ್ ಅಧಿಕಾರಿ ನೀಡಿದ್ದ ಹಿಂಬರಹವನ್ನು ಎತ್ತಿ ಹಿಡಿದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read