ನವದೆಹಲಿ : ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುತ್ತದೆ ಎಂದು ಮುಖ್ಯ ಆಯುಕ್ತ ರಾಜೀವ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. 11 ರಾಜ್ಯಗಳ ಚುನಾವಣೆಯಲ್ಲಿ 3400 ಕೋಟಿ ರೂ. ಸೀಜ್ ಮಾಡಲಾಗಿದೆ.
ಚುನಾವಣೆ ವೇಳೆ ವಶಕ್ಕೆ 3400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
Watch LIVE : Press Conference by Election Commission to announce schedule for General Elections 2024 to Lok Sabha & State Assemblies https://t.co/M8MRkdUdod
— Election Commission of India (@ECISVEEP) March 16, 2024

