HomeKarnatakaಗಮನಿಸಿ : 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆಗೆ ದಿನಾಂಕ...

ಗಮನಿಸಿ : 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು:  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇದೀಗ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಯು ಡಿಸೆಂಬರ್ 10 ಕ್ಕೆ ನಡೆಯಲಿದೆ.

ರಾಜ್ಯದ 36 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಅಂದಾಜು 3,18,900 ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,064  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular