ಗಮನಿಸಿ : ‘KSOU’ ನಿಂದ IAS, KAS ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ದಿನಾಂಕ: 24.11.2023 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read