ಗಮನಿಸಿ : ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್’ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ) ಮಡಿಕೇರಿ ಇಲ್ಲಿ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್’’ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ ಪಡೆದಿರಬೇಕು. ತರಬೇತಿ ಅವಧಿ 6 ತಿಂಗಳು. ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಹಾಗೂ ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ರಂತೆ ಶಿಷ್ಯವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ 8792628437, 9845318364, 9663153922, 8762925862, 8762110952ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read