HomeKarnatakaಗಮನಿಸಿ : ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗಮನಿಸಿ : ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್ಬಿಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು ಜನವರಿ, 18 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944/ 9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ ಮಡಿಕೇರಿ ಪ್ರಾದೇಶಿಕ ನಿರ್ದೇಶಕಿಯಾದ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular