ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, (ಕೆಎಸ್ಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2024-25 ನೇ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶಿವಮೊಗ್ಗ ಆಲ್ಕೊಳ ಸರ್ಕಲ್ ಹತ್ತಿರ ಇರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರತಿ ಭಾನುವಾರ ಮತ್ತು ಹಬ್ಬಗಳು ಸೇರಿದಂತೆ ಎಲ್ಲಾ ಸರ್ಕಾರಿ ರಜೆ ದಿನಗಳಂದು ಪ್ರವೇಶಾತಿಗೆ ಅವಕಾಶವಿದೆ ಎಂದು ಕುಲಪತಿಗಳು ಅದೇಶದನ್ವಯ ಕರಾಮುವಿಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆ ನೀಡಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9164467131/7338069870/7760620811/ 9964853900/9739803295/8431058940/8711965619 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read