ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

ಶಿವಮೊಗ್ಗ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸೊರಬ ತಾಲೂಕಿನ ಕೋಡಂಬಿ ಮತ್ತು ಹಣಜಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸೊರಬ ತಾಲೂಕು ಕಚೇರಿ/ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. 18 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read