HomeLatest Newsಗಮನಿಸಿ : ಕರಾಮುವಿವಿಯಿಂದ 'IAS' ಮತ್ತು 'KAS' ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗಮನಿಸಿ : ಕರಾಮುವಿವಿಯಿಂದ ‘IAS’ ಮತ್ತು ‘KAS’ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಏಪ್ರಿಲ್, 09 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನುನೋಂದಾಯಿಸಿಕೊಳ್ಳಲು 0821-2515944 ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಬಿ.ಪ್ರವೀಣ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular