HomeKarnatakaಗಮನಿಸಿ : ಅ.11 ರಿಂದ ಈ ಜಿಲ್ಲೆಗಳಲ್ಲಿ `BPL’ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಗಮನಿಸಿ : ಅ.11 ರಿಂದ ಈ ಜಿಲ್ಲೆಗಳಲ್ಲಿ `BPL’ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬೆಂಗಳೂರು :  ಅಕ್ಟೋಬರ್ 11ರಿಂದ ಅಕ್ಟೋಬರ್ 13ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಡುದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಅಕ್ಟೋಬರ್ 05 ರಿಂದ ಅಕ್ಟೋಬರ್ 20ರವರೆಗೆ ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೆ ಮೇಲ್ಕಂಡಂತೆ ತಿದ್ದುಪಡಿ ಮಾಡಿಕೊಳ್ಳಲಾದ ಮನವಿಯನ್ನು ಆಹಾರ ನಿರೀಕ್ಷಕರ ಲಾಗಿನದಲ್ಲಿ ಅನುಮೋದನೆಗೆ ಅವಕಾಶ ಕಲ್ಪಿಸಲಾಗಿದೆ.

ಡಿಬಿಟಿ ಯೋಜನೆಗೆ ಸಂಬಂಧಿಸಿದಂತೆ, ಪಡಿತರ ಚೀಟಿಗಳ ಎನ್‌ಪಿಸಿಐ ಬ್ಯಾಂಕ್ ವೆರಿಪಿಕೇಶನ್ ಮತ್ತು ಆಧಾರ್ ಅಥೆಂಟಿಕೇಶನ್ ಪೇಲ್ಡ್ ಪ್ರಕರಣಗಳ ಕುಟುಂಬದ ಮುಖ್ಯಸ್ಥರು ಸಂಬಂಧಿಸಿದ ಬ್ಯಾಂಕುಗಳಿಗೆ ಭೇಟಿ ನೀಡಿ ಬ್ಯಾಂಕ ಖಾತೆಗಳನ್ನು ಸರಿಪಡಿಸಿಕೊಳ್ಳಲು ತಿಳಿಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಅಕ್ಟೋಬರ್ 11 ರಿಂದ 13 ರವರೆಗೆ ಈ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬಳ್ಳಾರಿ

ಕಲಬುರಗಿ

ಬೀದರ್

ಚಿಕ್ಕಬಳ್ಳಾಪುರ

ಚಿತ್ರದುರ್ಗ

ದಾವಣಗೆರೆ

ಕೋಲಾರ

ಕೊಪ್ಪಳ

ರಾಯಚೂರು

ರಾಮನಗರ

ಶಿವಮೊಗ್ಗ

ತುಮಕೂರು

ಯಾದಗಿರಿ

ವಿಜಯಪುರ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular