ಬೆಂಗಳೂರು : ನಿಮ್ಮ ಊರಿನಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆಯೇ? ಶುದ್ಧ ಕುಡಿಯುವ ನೀರು ದೊರೆಯದೆ ತೊಂದರೆ ಅನುಭವಿಸುತ್ತಿದ್ದೀರಾ?..ಹಾಗಾದರೆ ಹೀಗೆ ದೂರು ಸಲ್ಲಿಸಿ.
ಈ ಕುರಿತು ಸರ್ಕಾರ ಪ್ರಕಟಣೆ ಹೊರಡಿಸಿದ್ದು, ನಿಮ್ಮ ಊರಿನಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆಯೇ? ಶುದ್ಧ ಕುಡಿಯುವ ನೀರು ದೊರೆಯದೆ ತೊಂದರೆ ಅನುಭವಿಸುತ್ತಿದ್ದೀರಾ? ಹಾಗಾದರೆ ನೀವು ಮಾಡಬೇಕಾಗಿರುವುದು ಇಷ್ಟೇ. ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಅಥವಾ ವಾಟ್ಸಾಪ್ ಮೂಲಕ ದೂರು ಸಲ್ಲಿಸಿ. ಪಂಚಮಿತ್ರ ಸಹಾಯವಾಣಿ- ಸದಾ ನಿಮ್ಮೊಂದಿಗೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ನಿಮ್ಮ ಊರಿನಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆಯೇ? ಶುದ್ಧ ಕುಡಿಯುವ ನೀರು ದೊರೆಯದೆ ತೊಂದರೆ ಅನುಭವಿಸುತ್ತಿದ್ದೀರಾ?
— Rural Drinking Water & Sanitation Department, GoK (@rdwsd_gok) July 16, 2025
ಹಾಗಾದರೆ ನೀವು ಮಾಡಬೇಕಾಗಿರುವುದು ಇಷ್ಟೇ. ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಅಥವಾ ವಾಟ್ಸಾಪ್ ಮೂಲಕ ದೂರು ಸಲ್ಲಿಸಿ.
ಪಂಚಮಿತ್ರ ಸಹಾಯವಾಣಿ- ಸದಾ ನಿಮ್ಮೊಂದಿಗೆ pic.twitter.com/AtDKAoCqHR