HomeKarnatakaಗಮನಿಸಿ : ಫೆ. 8 ರಂದು ರಾಜ್ಯ ಮಟ್ಟದ ಜನಸ್ಪಂದನಾ ಕಾರ್ಯಕ್ರಮ, ಜಸ್ಟ್ ಈ...

ಗಮನಿಸಿ : ಫೆ. 8 ರಂದು ರಾಜ್ಯ ಮಟ್ಟದ ಜನಸ್ಪಂದನಾ ಕಾರ್ಯಕ್ರಮ, ಜಸ್ಟ್ ಈ ರೀತಿ ನೋಂದಣಿ ಮಾಡಿಕೊಳ್ಳಿ

ಬೆಂಗಳೂರು : ಫೆಬ್ರವರಿ 08ರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವು ವಿಧಾನಸೌಧದ ಮುಂಭಾಗ ನಡೆಯಲಿದೆ.

ಜನಸ್ಪಂದನಕ್ಕೆ ಆಗಮಿಸುವವರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ವರೆಗೆ ಹೋಗಲು ಮತ್ತು ಬರಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಸ್ಥಳ : ವಿಧಾನಸೌಧದ ಮುಂಭಾಗ
ಸಮಯ : ಬೆಳಿಗ್ಗೆ 10.00 ರಿಂದ ಸಂಜೆ 06.00 ರವರೆಗೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್‌ಲೈನ್‌ನಲ್ಲಿ ನೋಂದಾಯಿಸಲು 1902 ಕರೆ ಮಾಡಬಹುದಾಗಿದೆ. ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಲು ತಿಳಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular