ಗಮನಿಸಿ : ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ’ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : KSRTC ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ನಿಗಮದ ವೆಬ್ ಸೈಟ್ ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ. 

ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳಸಂಭವನೀಯ ಆಯ್ಕೆಪಟ್ಟಿಯನ್ನು ಪ್ರಕಟಿಸಿ ಆಕೇಪಣೆಗಳನ್ನು ಸಲ್ಲಿಸಲು 12:01:2024 ರವರೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅರ್ಹ ಆಕ್ಷೇಪಣೆಗಳನ್ನು ಪರಿಗಣಿಸಿ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 13-01-2024 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕ ಮತ್ತು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ನಲ್ಲಿ ಪ್ರಕಟಿಸಲಾಗಿದೆ ಎಂದು KSRTC ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read