HomeKarnatakaಗಮನಿಸಿ : ಪರಿಶಿಷ್ಟ ಪಂಗಡದವರಿಗೆ ಬೆಂಗಳೂರಿನ ಕಿದ್ವಾಯ್ ಆಸ್ಪತ್ರೆಯಲ್ಲಿ ಉಚಿತ/ಕಡಿಮೆ ದರದಲ್ಲಿ ಚಿಕಿತ್ಸೆ.!

ಗಮನಿಸಿ : ಪರಿಶಿಷ್ಟ ಪಂಗಡದವರಿಗೆ ಬೆಂಗಳೂರಿನ ಕಿದ್ವಾಯ್ ಆಸ್ಪತ್ರೆಯಲ್ಲಿ ಉಚಿತ/ಕಡಿಮೆ ದರದಲ್ಲಿ ಚಿಕಿತ್ಸೆ.!

ಶಿವಮೊಗ್ಗ : ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯು ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆ ಆಸ್ಪತ್ರೆಯಾಗಿದೆ.

ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್ಗೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡದ ಬಡತನ ರೇಖೆಗಿಂತ (ಬಿಪಿಎಲ್) ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ (ಎಪಿಎಲ್) ಜನರಿಗೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಬೆಂಗಳೂರು ಇವರನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ಹೊರಡಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular