HomeKarnatakaಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `BPL’ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `BPL’ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಅಕ್ಟೋಬರ್ 11ರ ಇಂದಿನಿಂದ ಅಕ್ಟೋಬರ್ 13ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ ಈ ಕೆಳಗಿನ ಜಿಲ್ಲೆಗಳಲ್ಲಿ ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಡಿಬಿಟಿ ಯೋಜನೆಗೆ ಸಂಬಂಧಿಸಿದಂತೆ, ಪಡಿತರ ಚೀಟಿಗಳ ಎನ್‌ಪಿಸಿಐ ಬ್ಯಾಂಕ್ ವೆರಿಪಿಕೇಶನ್ ಮತ್ತು ಆಧಾರ್ ಅಥೆಂಟಿಕೇಶನ್ ಪೇಲ್ಡ್ ಪ್ರಕರಣಗಳ ಕುಟುಂಬದ ಮುಖ್ಯಸ್ಥರು ಸಂಬಂಧಿಸಿದ ಬ್ಯಾಂಕುಗಳಿಗೆ ಭೇಟಿ ನೀಡಿ ಬ್ಯಾಂಕ ಖಾತೆಗಳನ್ನು ಸರಿಪಡಿಸಿಕೊಳ್ಳಲು ತಿಳಿಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಡುದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬಳ್ಳಾರಿ

ಕಲಬುರಗಿ

ಬೀದರ್

ಚಿಕ್ಕಬಳ್ಳಾಪುರ

ಚಿತ್ರದುರ್ಗ

ದಾವಣಗೆರೆ

ಕೋಲಾರ

ಕೊಪ್ಪಳ

ರಾಯಚೂರು

ರಾಮನಗರ

ಶಿವಮೊಗ್ಗ

ತುಮಕೂರು

ಯಾದಗಿರಿ

ವಿಜಯಪುರ

For Latest News Updates, Join Our Whatsapp Community🚩
RELATED ARTICLES

Most Popular