HomeKarnatakaಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ

ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ/ಬದಲಾವಣೆ ಮಾಡಬಯಸಿದ್ದಲ್ಲಿ Voter Helpline Application ಡೌನ್ ಲೋಡ್ ಮಾಡಿಕೊಂಡು ಅಥವಾ https://voters.eci.gov.in ವೆಬ್ ಸೈಟ್ ಗೆ ಲಾಗಿನ್ ಆಗಿ ಆನ್ ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿ ಕಛೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು.

ವಿಳಾಸ ಬದಲಾವಣೆ, ಬದಲಿ ಮತದಾರರ ಗುರುತಿನ ಚೀಟಿ ನೀಡುವಿಕೆಗಾಗಿ, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ, ಅಂಗವಿಕಲ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಗುರುತಿಸಲು ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ನೋಂದಣಿ ಅಭಿಯಾನದ ದಿನಾಂಕಗಳು :

18-11-2023 (ಶನಿವಾರ)

19-11-2023 (ಭಾನುವಾರ)

02-12-2023 (ಶನಿವಾರ)

03-12-2023 (ಭಾನುವಾರ)

ಸ್ಥಳ : ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ, ಸಮಯ: ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ

ಆ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡು ನಿಮ್ಮ ವಿವರಗಳನ್ನು ಪರಿಶೀಲಿಸಿ Register online and check your details https://voterportal.eci.gov.in

For Latest News Updates, Join Our Whatsapp Community🚩
RELATED ARTICLES

Most Popular