HomeKarnatakaಗಮನಿಸಿ : 'KPSC' ಯಿಂದ 'ಸಹಕಾರ ಸಂಘ ನಿರೀಕ್ಷಕ'ರ ಹುದ್ದೆ ಪರೀಕ್ಷೆಯ ಕೀ ಉತ್ತರ ಪ್ರಕಟ

ಗಮನಿಸಿ : ‘KPSC’ ಯಿಂದ ‘ಸಹಕಾರ ಸಂಘ ನಿರೀಕ್ಷಕ’ರ ಹುದ್ದೆ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು : ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷರ ಹುದ್ದೆಗೆ ಕೆಪಿಎಸ್ ಸಿ ( ಕರ್ನಾಟಕ ಲೋಕಸೇವಾ ಆಯೋಗ) ಕೀ ಉತ್ತರ ಪ್ರಕಟಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕೆಪಿಎಸ್ ಸಿ ‘ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷರ 53 ಹುದ್ದೆಗೆ ಡಿ.30 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ ಪರಿಶೀಲನೆ ಮಾಡಬಹುದಾಗಿದೆ.ಅಂಚೆ ಮೂಲಕ ಜ.9 ರೊಳಗಾಗಿ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಪ್ರಕಟಣೆ ಹೊರಡಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular