HomeKarnatakaಗಮನಿಸಿ : ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿಗೆ ನ.6 ಕೊನೆಯ ದಿನ

ಗಮನಿಸಿ : ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿಗೆ ನ.6 ಕೊನೆಯ ದಿನ

ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ನೈರುತ್ಯ ಪದವೀಧರ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಸಲು ನ.06ರೊಳಗೆ ನಮೂನೆ -18 ರಲ್ಲಿ ಅರ್ಹ ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮೈಸೂರು ವಿಭಾಗದ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಪ್ರಾದೇಶಿಕ ಆಯುಕ್ತರು ಈಗಾಗಲೇ ಸೂಚಿಸಿರುತ್ತಾರೆ.

ಇದುವರೆಗೂ ಹೆಸರನ್ನು ನೋಂದಾಯಿಸಿಕೊಳ್ಳದೇ ಇರುವ ಪದವೀಧರರು ನ. 06 ರೊಳಗಾಗಿ ಅರ್ಜಿಯನ್ನು ಸಲ್ಲಿಸುವುದು. ವಿವರಗಳಿಗಾಗಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ವೆಬ್ಸೈಟ್ www.ceokarnataka.kar.nic.in ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular