ಶಿವಮೊಗ್ಗ : ಎನ್.ಹೆಚ್.ಎಂ.ನ ಐ.ಡಿ.ಎಸ್.ಪಿ. ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ಜಿಲ್ಲಾ ಮತ್ತು ಮೂರು ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಐ.ಡಿ.ಎಸ್.ಪಿ. ಆಯ್ಕೆ ಸಮಿತಿ ಜಿಲ್ಲಾ ಸರ್ವೇಕ್ಷಣಾ ಘಟಕ ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗಿದ್ದು, ಈ ಸಂಬಂಧ ಯಾವುದೇ ಆಕ್ಷೇಪಣೆ ಇದ್ದಲ್ಲಿ ಡಿ.12 ರೊಳಗಾಗಿ ಸಲ್ಲಿಸುವಂತೆ ಐ.ಡಿ.ಎಸ್.ಪಿ.ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.