
ಆರು ನಿಗಮ ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ಅಂಕಗಳನ್ನು ಪಟ್ಟಿ ಒಳಗೊಂಡಿದೆ. ಪರಿಷ್ಕೃತ ಅಂಕಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್ 14ರ ಒಳಗೆ ಇ-ಮೇಲ್ [email protected] ಸಲ್ಲಿಸಬಹುದಾಗಿದೆ.
ಕಿಯೋನಿಕ್ಸ್, ಎಂಎಸ್ಐಎಲ್ ಸೇರಿದಂತೆ 5 ನಿಗಮ- ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ.@CMofKarnataka@drmcsudhakar pic.twitter.com/469uX2tLH8
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 7, 2024

