HomeKarnatakaಪಿಂಚಾಣಿದಾರರೇ ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ಪಿಂಚಾಣಿದಾರರೇ ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು  : ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ನೊಂದಿಗೆ ಫಲಾನುಭವಿಗಳು ತಾವು ಖಾತೆ ಹೊಂದಿರುವ ಬ್ಯಾಂಕ್‍ಗೆ ಸಂಪರ್ಕಿಸಿ ಎನ್.ಪಿ.ಸಿ.ಐ ಜೋಡಣೆ ಮಾಡಿಸಿಕೊಳ್ಳಬೇಕು.

ಸರ್ಕಾರದಿಂದ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ-ಮೈತ್ರಿ ಮಾಸಿಕ ಪಿಂಚಣಿ ಪಡೆಯುತ್ತಿದ್ದಾರೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಆಧಾರ್ ನಂಬರ್ ಫಲಾನುಭವಿಗಳ ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರುವುದಿಲ್ಲ. ಅಂತವರು ಆಧಾರ್ ಜೋಡಣೆ ಮಾಡಿಸಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular