‘ಪಾಸ್ ಪೋರ್ಟ್’ ರದ್ದಾಗುವುದನ್ನು ಗಮನಿಸಿ ಪ್ರಜ್ವಲ್ ವಾಪಸ್ ಆಗ್ತಿದ್ದಾರೆ ; ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪಾಸ್ ಪೋರ್ಟ್ ಕ್ಯಾನ್ಸಲ್ ಆಗುವುದನ್ನು ಗಮನಿಸಿ ಪ್ರಜ್ವಲ್ ವಾಪಸ್ ಆಗ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಪಾಸ್ ಪೋರ್ಟ್ ರದ್ದಾಗುವ ವಿಚಾರ ಗಮನಿಸಿ ಪ್ರಜ್ವಲ್ ವಾಪಸ್ ಆಗ್ತಿದ್ದಾರೆ . ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೂ ಗೊತ್ತಿದೆ ಎಂದು ಹೇಳಿದರು.

ಮೇ.31 ರಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.ವಿದೇಶದಲ್ಲಿ ವಿಡಿಯೋ ಮೂಲಕ ಹೇಳಿಕೆ ನೀಡಿದ ಪ್ರಜ್ವಲ್ ರೇವಣ್ಣ ‘ ನಾನು ನನ್ನ ತಂದೆ-ತಾಯಿ, ತಾತನ ಕ್ಷಮೆ ಕೇಳುತ್ತೇನೆ. ವಿದೇಶದಕ್ಕೆ ಹೋದ 3 -4 ದಿನದ ಬಳಿಕ ಪ್ರಕರಣದ ಬಗ್ಗೆ ತಿಳಿಯಿತು. ಮೇ 31 ರಂದು ಬೆಳಗ್ಗೆ 10 ಗಂಟೆಗೆ ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read