HomeKarnatakaಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಲೈನ್ ದುರಸ್ತಿ/ ನಿರ್ವಹಣಾ ಕಾಮಗಾರಿ ಸಲುವಾಗಿ ಇಂದು (ಸೆಪ್ಟೆಂಬರ್ 17) ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯ ಉಂಟಾಗಲಿದೆ.

ಎಲ್ಲೆಲ್ಲಿ ಪವರ್ ಕಟ್..?
ನಂದಿ ದರ್ಗಾ, ಜಯಮಹಲ್ ಎಕ್ಸ್ಟೆನ್ವನ್, ದೂರದರ್ಶನ ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಮಾರಪ್ಪ ಗಾರ್ಡನ್, ಜೆ.ಸಿ.ನಗರ, ಎನ್.ಡಿ.ರಸ್ತೆ, ಚಿನಪ್ಪ ಗಾರ್ಡನ್, ಏರ್ ಟೆಲ್ ಸಮೀಪದ ಬಡಾವಣೆಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular