HomeKarnatakaಸಾರ್ವಜನಿಕರೇ ಗಮನಿಸಿ : ವಿದ್ಯುತ್ ತಂತಿ/ ಕಂಬಗಳು ತುಂಡಾಗಿ ಬಿದ್ದಲ್ಲಿ ಈ ಸಂಖ್ಯೆಗೆ ಕರೆ...

ಸಾರ್ವಜನಿಕರೇ ಗಮನಿಸಿ : ವಿದ್ಯುತ್ ತಂತಿ/ ಕಂಬಗಳು ತುಂಡಾಗಿ ಬಿದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ

ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ಅಥವಾ ನಡೆದಾಡುವಾಗ ಸುತ್ತಮುತ್ತಲ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. ಭಾರಿ ಗಾಳಿ – ಮಳೆಯಿಂದ ವಿದ್ಯುತ್ ಕಂಬಗಳು ಅಥವಾ ತಂತಿಗಳು ಬೀಳುವ ಸಂಭವವಿರುತ್ತದೆ.

ವಿದ್ಯುತ್ ತಂತಿ / ಕಂಬಗಳು ತುಂಡಾಗಿ ಬಿದ್ದಿರುವುದು ಕಂಡುಬಂದಲ್ಲಿ ಕೂಡಲೇ ಬೆಸ್ಕಾಂನ 24×7 ಸಹಾಯವಾಣಿ 1912ಕ್ಕೆ ಕರೆ ಮಾಡಿ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular