HomeKarnatakaವಿದ್ಯಾರ್ಥಿಗಳೇ ಗಮನಿಸಿ : 'ಡಿಸಿಇಟಿ-2024' ಶುಲ್ಕ ಪಾವತಿಗೆ ನಾಳೆ ಕೊನೆಯ ದಿನ |DCET 2024

ವಿದ್ಯಾರ್ಥಿಗಳೇ ಗಮನಿಸಿ : ‘ಡಿಸಿಇಟಿ-2024’ ಶುಲ್ಕ ಪಾವತಿಗೆ ನಾಳೆ ಕೊನೆಯ ದಿನ |DCET 2024

ಬೆಂಗಳೂರು: 2024ನೇ ಸಾಲಿನ ಎರಡನೇ ವರ್ಷದ/ಮೂರನೇ ಸೆಮಿಸ್ಟರ್ನ ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕಾಗಿ ಡಿಸಿಇಟಿ-24ಕ್ಕೆ ನೋಂದಣಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮತ್ತೊಂದು ಅವಕಾಶ ನೀಡಲಾಗಿದೆ.

ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳಿಗೆ ಮೇ 31ರವರೆಗೆ ಕೊನೆ ಅವಕಾಶ ನೀಡಲಾಗಿದೆ. ಪಾವತಿ ವಿಫಲವಾದ ಕಾರಣ ಬ್ಯಾಂಕಿನಿಂದ ಹಿಂತಿರುಗಿಸಲಾಗಿರುವ ಅಭ್ಯರ್ಥಿಗಳೂ ಸಹ ಮತ್ತೊಮ್ಮೆ ಶುಲ್ಕ ಪಾವತಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular