HomeKarnatakaನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ, ನನಗೆ ಯಾವುದೇ ನೋಟಿಸ್ ಬಂದಿಲ್ಲ: ಯತ್ನಾಳ್

ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ, ನನಗೆ ಯಾವುದೇ ನೋಟಿಸ್ ಬಂದಿಲ್ಲ: ಯತ್ನಾಳ್

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನೋಟಿಸ್ ನನಗೆ ಬಂದಿಲ್ಲ. ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು ರಾಜಕೀಯ ಮುಂದುವರೆಸುವವರ ಬಗ್ಗೆ ನಾನು ಮಾತನಾಡಿದ್ದೇನೆ. ನನಗೆ ನೋಟಿಸ್ ನೀಡಿದ್ದರೆ ಇಷ್ಟೊತ್ತಿಗೆ ಬಂದಿರುತ್ತಿತ್ತು. ಇನ್ನು ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular