HomeBeautyಚಳಿಗಾಲದಲ್ಲಿ ಕೂದಲು ಶುಷ್ಕವಾಗುವುದನ್ನು ತಡೆಯಲು ಈ ರೀತಿಯಾಗಿ ಮಾಡಿ ಪೋಷಣೆ

ಚಳಿಗಾಲದಲ್ಲಿ ಕೂದಲು ಶುಷ್ಕವಾಗುವುದನ್ನು ತಡೆಯಲು ಈ ರೀತಿಯಾಗಿ ಮಾಡಿ ಪೋಷಣೆ

ಚಳಿಗಾಲದಲ್ಲಿ ಹೆಚ್ಚಾಗಿ ಕೂದಲು ಶುಷ್ಕವಾಗಿ ನಿರ್ಜೀವವಾಗುತ್ತದೆ.

ಇದರಿಂದ ತಲೆ ಹೊಟ್ಟಿನ ಸಮಸ್ಯೆ ಕಾಡುತ್ತದೆ. ಆಗ ಕೂದಲುದುರಲು ಶುರುವಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಕೂದಲನ್ನು ಈ ರೀತಿಯಾಗಿ ಪೋಷಣೆ ಮಾಡಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ವಾರಕ್ಕೊಮ್ಮೆ ಎಣ್ಣೆ ಬಿಸಿ ಮಾಡಿ ಕೂದಲಿಗೆ ಮಸಾಜ್ ಮಾಡಿ. ಬಳಿಕ ಶಾಂಪುವಿನಿಂದ ಕೂದಲು ವಾಶ್ ಮಾಡಿ.

*ಚಳಿಗಾಲದಲ್ಲಿ ನೆತ್ತಿ ಶುಷ್ಕವಾಗುವುದನ್ನು ತಡೆಯಲು ಅಲೋವೆರಾ ಮತ್ತು ತೆಂಗಿನೆಣ್ಣೆ ಮಿಶ್ರಣ ಮಾಡಿ ನೆತ್ತಿಗೆ ಹಚ್ಚಿ.

*ವಾರಕ್ಕೊಮ್ಮೆ ಕೂದಲಿಗೆ ಮೊಸರು, ತೆಂಗಿನೆಣ್ಣೆ, ಆಲಿವ್ ಆಯಿಲ್ ಸಮ ಪ್ರಮಾಣದಲ್ಲಿ ಮಿಕ್ಸ್ ಮಾಡಿ ಹೇರ್ ಪ್ಯಾಕ್ ಹಚ್ಚಿ. ಇದರಿಂದ ಕೂದಲು ತೇವಾಂಶದಿಂದ ಕೂಡಿರುತ್ತದೆ.

*ನೆತ್ತಿಯಲ್ಲಿ ಬ್ಯಾಕ್ಟೀರಿಯಾಗಳನ್ನು ಕೊಲ್ಲಲು ಸೋಂಕುಗಳನ್ನು ನಿವಾರಿಸಲು 3 ಚಮಚ ಆಪಲ್ ಸೈಡರ್ ವಿನೆಗರ್ ನೀರಿಗೆ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ.

For Latest News Updates, Join Our Whatsapp Community🚩
RELATED ARTICLES

Most Popular