HomeLatest NewsNPS ರದ್ದು: ಶೀಘ್ರವೇ ಸಿಎಂಗೆ ಸರ್ಕಾರಿ ನೌಕರರಿಗೆ ಪೂರಕ ವರದಿ ಸಲ್ಲಿಕೆ

NPS ರದ್ದು: ಶೀಘ್ರವೇ ಸಿಎಂಗೆ ಸರ್ಕಾರಿ ನೌಕರರಿಗೆ ಪೂರಕ ವರದಿ ಸಲ್ಲಿಕೆ

ಬೆಂಗಳೂರು: ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಕುರಿತಂತೆ ಇಂದು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಎನ್.ಪಿ.ಎಸ್. ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಉಮಾ ಮಹದೇವನ್ ಹಾಗೂ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ರೇಜು ಅವರ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹಾಗೂ ಸಂಘದ ಪದಾಧಿಕಾರಿಗಳು ಸಭೆ ನಡೆಸಿ ವಿವರವಾಗಿ ಒಂದು ಗಂಟೆಗಳ ಕಾಲ ಸಭೆಯಲ್ಲಿ ಚರ್ಚಿಸಲಾಯಿತು

ಸಭೆಯಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಸಂಬಂಧ ವಿವರವಾದ ವರದಿಯನ್ನು ಸರ್ಕಾರದ ಸಮಿತಿಗೆ ಸಲ್ಲಿಸಲಾಯಿತು. ಸಮಿತಿಯು ಆದಷ್ಟು ಶೀಘ್ರದಲ್ಲಿ ವರದಿಯನ್ನು ಸಿದ್ಧಪಡಿಸಿ ಸರ್ಕಾರಿ ನೌಕರರಿಗೆ ಪೂರಕವಾಗುವ ರೀತಿಯಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಸ್ಪಷ್ಟ ಭರವಸೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular