HomeLatest NewsBREAKING: ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಗೆ...

BREAKING: ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಗೆ ಜಾಮೀನು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಒಂದು ಲಕ್ಷ ರೂಪಾಯಿ ಮೊತ್ತದ ಬಾಂಡ್, ಒಬ್ಬರು ಶೂರಿಟಿಯನ್ನು ಒದಗಿಸಲು ಕೋರ್ಟ್ ಸೂಚನೆ ನೀಡಿದೆ. ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು ಎಂದು ಎನ್. ರವಿಕುಮಾರ್ ಗೆ ಷರತ್ತು ವಿಧಿಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular