Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ರೈಲು ಅಪಘಾತದಲ್ಲಿ ಬಲಿಯಾದವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪರಿಹಾರ ಘೋಷಿಸಿದ್ದಾರೆ.

ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದರು.

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

https://twitter.com/PMOIndia/status/1664694472893136896

https://twitter.com/AshwiniVaishnaw/status/1664676130408878080

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read