ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರದಿಂದ ಎಸ್ಐಟಿ ರಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ನಾಲ್ವರು ಐಪಿಎಸ್ ಅಧಿಕಾರಿಗಳ ಎಸ್ಐಟಿಯನ್ನು ರಾಜ್ಯ ಸರ್ಕಾರ ರಚಿಸಿದೆ. ಐಪಿಎಸ್ ಅಧಿಕಾರಿ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಖರ್ಬಿಕರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.

 
			 
		 
		 
		 
		 Loading ...
 Loading ... 
		 
		 
		