HomeKarnatakaBREAKING: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ತನಿಖೆಗೆ ಎಸ್ಐಟಿ ರಚನೆ: ಸರ್ಕಾರದ ಅಧಿಕೃತ ಆದೇಶ

BREAKING: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ತನಿಖೆಗೆ ಎಸ್ಐಟಿ ರಚನೆ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರದಿಂದ ಎಸ್ಐಟಿ ರಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ನಾಲ್ವರು ಐಪಿಎಸ್ ಅಧಿಕಾರಿಗಳ ಎಸ್ಐಟಿಯನ್ನು ರಾಜ್ಯ ಸರ್ಕಾರ ರಚಿಸಿದೆ. ಐಪಿಎಸ್ ಅಧಿಕಾರಿ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಖರ್ಬಿಕರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular