HomeKarnatakaತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆ ಆರೋಪ

ತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆ ಆರೋಪ

ಮೈಸೂರು: ತಂಬಾಕು ಮಂಡಳಿಯ ಅಧಿಕಾರಿಯೊಬ್ಬರು ರೈತನ ಮೇಲೆ ಹಲ್ಲೆ ನಡೆಸಿ ಶೂನಿಂದ ಥಳಿಸಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಕ್ರಮಗಳನ್ನು ಪ್ರಶ್ನೆ ಮಾಡಿದ್ದಕ್ಕೆ ರೈತ ಕೃಷ್ಣಕುಮಾರ್ ಎಂಬುವವರ ಮೇಲೆ ತಂಬಾಕು ಮಂಡಳಿ ಅಧಿಕಾರಿ ಹಲ್ಲೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ರಿಜ್ ಭೂಷಣ್ ಎಂಬ ಅಧಿಕಾರಿ ಕೃಷ್ಣಕುಮಾರ್ ಮೇಲೆ ಹಲ್ಲೆ ನಡೆಸಿದ್ದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಶೂ ನಿಂದಲೂ ಹೊಡೆಯಲು ಯತ್ನಿಸಿದ್ದಾರೆ ಎಂದು ರೈತ ಆರೋಪಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular