HomeKarnatakaBREAKING NEWS: ಸರ್ಕಾರದಿಂದ ಆಡಳಿತಕ್ಕೆ ಮತ್ತೆ ಸರ್ಜರಿ: 18 ತಹಶೀಲ್ದಾರ್ ಗಳ ವರ್ಗಾವಣೆ

BREAKING NEWS: ಸರ್ಕಾರದಿಂದ ಆಡಳಿತಕ್ಕೆ ಮತ್ತೆ ಸರ್ಜರಿ: 18 ತಹಶೀಲ್ದಾರ್ ಗಳ ವರ್ಗಾವಣೆ

ಬೆಂಗಳೂರು: ಕಂದಾಯ ಇಲಾಖೆಯ ಸ್ಥಳ ನಿರೀಕ್ಷಣೆಯಲ್ಲಿರುವ ಹಾಗೂ ಸ್ಥಳ ನಿರೀಕ್ಷಣೆಗೆ ಬರಲಿರುವ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸ್ಥಳ ನಿಯತ್ತಿಗೊಳಿಸಿ ಆದೇಶ ನೀಡಲಾಗಿದೆ. ಸ್ಥಳ ನಿಯುಕ್ತಿಗೊಳಿಸಿದ ಅಧಿಕಾರಿಗಳು ತಮಗೆ ನಿಯುಕ್ತಿಗೊಳಿಸಿದ ಹುದ್ದೆಗಳಲ್ಲಿ ಕಾರ್ಯಭಾರ ವಹಿಸಿಕೊಂಡು ಸಿಟಿಸಿ ಪ್ರತಿಯನ್ನು ಇಮೇಲ್ ಮೂಲಕ ಕಳುಹಿಸುವಂತೆ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular