ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ಓಮನ್

Usa ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಇನ್ನೇನು ಹತ್ತಿರದಲ್ಲಿದ್ದು, ಎಲ್ಲಾ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಓಮನ್ ತಂಡ ಕೂಡ ಅನುಭವಿ ಆಟಗಾರರನ್ನೊಳಗೊಂಡ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಬೌಲಿಂಗ್ ಗೆ ಹೆಸರುವಾಸಿಯಾಗಿರುವ ಈ ತಂಡ ಯಾವ ರೀತಿ ಪ್ರದರ್ಶನ ತೋರಲಿದೆ ಕಾದು ನೋಡಬೇಕಾಗಿದೆ.

ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಳೆ, ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕೆ), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಶಕೀಲ್ ಬಟ್, ಶಕೀಲ್ ಬಟ್ ಅಹ್ಮದ್, ಖಾಲಿದ್ ಕೈಲ್. ಮೀಸಲು: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ,

https://twitter.com/ICC/status/1786070816620228629

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read