HomeKarnatakaBREAKING NEWS: ಓಮಿನಿ ವ್ಯಾನ್ ಗೆ KSRTC ಬಸ್ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ

BREAKING NEWS: ಓಮಿನಿ ವ್ಯಾನ್ ಗೆ KSRTC ಬಸ್ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ

ದಾವಣಗೆರೆ: ಓಮಿನಿ ವ್ಯಾನ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ.

ನಂಜುಂಡಪ್ಪ (83), ದೇವರಾಜ್ (27), ರಾಕೇಶ್ (30) ಮೃತ ದುರ್ದೈವಿಗಳು. ಅಪಘಾತದಲ್ಲಿ 6ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular