HomeLatest NewsBREAKING: ಟ್ರ್ಯಾಕ್ಟರ್ ಗೆ ಒಮ್ನಿ ಡಿಕ್ಕಿ: ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

BREAKING: ಟ್ರ್ಯಾಕ್ಟರ್ ಗೆ ಒಮ್ನಿ ಡಿಕ್ಕಿ: ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಟ್ರ್ಯಾಕ್ಟರ್ ಗೆ ಒಮಿನಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಆಂಜನೇಯ ದೇವಾಲಯ ಬಳಿ ಅಪಘಾತ ಸಂಭವಿಸಿದೆ.

ಒಂದೂವರೆ ವರ್ಷದ ಮಗು ಮತ್ತು 50 ವರ್ಷದ ದಾಕ್ಷಾಯಿಣಿ ಮೃತಪಟ್ಟವರು ಎಂದು ಹೇಳಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಒಮಿನಿ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular