ಆಗಸ್ಟ್ 27ಕ್ಕೆ ‘ಬಾನ ದಾರಿಯಲ್ಲಿ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

Ganesh And Rukmini Vasanth Starrer Baanadariyalli Movie Song Released

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ʼಬಾನ ದಾರಿಯಲ್ಲಿʼ ಚಿತ್ರದ ‘ಮಾತೆಲ್ಲ ಹಾಗೆ ಇದೆ’ ಎಂಬ ಹಾಡು ಇದೇ ತಿಂಗಳು ಆಗಸ್ಟ್ 27 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದ್ದು, ಈ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲಾಂಚ್ ಮಾಡುತ್ತಿದ್ದಾರೆ.

ಶ್ರೀವಾರೆ ಟಾಕೀಸ್ ಬ್ಯಾನರ್ ನಡಿ ಸಂತೋಷ್ ಹಾಗೂ ವೇಣು ಈ ಸಿನಿಮಾ ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ರೋಮ್ಯಾಂಟಿಕ್ ಲವ್ ಸ್ಟೋರಿ ಹಾಗೂ ಸ್ಪೋರ್ಟ್ಸ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ರೀಷ್ಮಾ ನಾಣಯ್ಯ,  ರುಕ್ಮಿಣಿ ವಸಂತ್, ರಂಗಾಯಣ ರಘು ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read