ಡೆಲಿವರಿ ಏಜೆಂಟ್ ಮೇಲೆ ಹಲ್ಲೆ; ಕೃತ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆ

ದೆಹಲಿಯಲ್ಲಿ ಡೆಲಿವರಿ ಏಜೆಂಟ್ ಮತ್ತು ಆತನ ಗೆಳೆಯನನ್ನು ಇಬ್ಬರು ವ್ಯಕ್ತಿಗಳು ಥಳಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಮಾರ್ಚ್ 17 ರಂದು ದೆಹಲಿಯ ರಾಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಗುರ್ಪಾಲ್ ಎಂಬ ಡೆಲಿವರಿ ಬಾಯ್ ತನಗೆ ಮತ್ತು ಆತನ ಸಹಚರ ಅಮನ್ ಗೆ ಥಳಿಸಿದ ಆರೋಪದ ಮೇಲೆ ಕೆಲವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಘರ್ಷಣೆಗೆ ಕಾರಣವಾದ ನಿಖರವಾದ ಅಂಶವು ವೀಡಿಯೊದಲ್ಲಿ ಸ್ಪಷ್ಟವಾಗಿಲ್ಲ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read