BREAKING: ಹೃದಯಾಘಾತದಿಂದ ಕರ್ತವ್ಯನಿರತ ‘ASI’ ಸಾವು

ತುಮಕೂರು: ಕರ್ತವ್ಯ ನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ.

ಶಿರಾ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತ ದುರ್ದೈವಿ. ಕರ್ತವ್ಯದಲ್ಲಿದ್ದಾಗಲೇ ಎ ಎಸ್ ಐ ಗಂಗಣ್ಣ ಅವರಿಗೆ ಹೃದಯಾಘಾತವಾಗಿದೆ.

ತಕ್ಷಣ ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read