BIG NEWS : ಸೆ.5 ರಂದು ‘ಎತ್ತಿನಹೊಳೆ ಯೋಜನೆ’ಯ ಏತ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಸೆ.5 ರಂದು ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬದಂದು (ಸೆಪ್ಟೆಂಬರ್ 6) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read